ಹಾವೇರಿ/ವಿಜಯಪುರ: ಭಾರೀ ಜಿದ್ದಾಜಿದ್ದಿಯಲ್ಲಿ ನಡೆದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಯಿಸಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ (19 ಸುತ್ತು ಸೇರಿ)
*ಅಶೋಕ ಮನಗೂಳಿ (ಕಾಂಗ್ರೆಸ್): 56,487
*ರಮೇಶ ಭೂಸನೂರ (ಬಿಜೆಪಿ):84,650
*ನಾಜಿಯಾ ಅಂಗಡಿ (ಜೆಡಿಎಸ್): 3729
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಬಿಜಪಿಗೆ ಹಿನ್ನಡೆಯಾಗಿದೆ. 10ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಿಜೆಪಿಯ ಶಿವರಾಜ ಸಜ್ಜನರ ಅವರಿಗಿಂತ 4,842 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.
ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (10 ಸುತ್ತು ಸೇರಿ)
ಬಿಜೆಪಿ- ಶಿವರಾಜ ಸಜ್ಜನರ- 40,671 ಮತ
ಕಾಂಗ್ರೆಸ್- ಶ್ರೀನಿವಾಸ ಮಾನೆ- 45,513 ಮತ
ಜೆಡಿಎಸ್- ನಿಯಾಜ್ ಶೇಖ್- 466 ಮತ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…