ಸಿಂಹ ರಾಶಿಯವರೇ ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಮೇಷ:- ಕಷ್ಟಪಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈಕೊಡುವ ಸಾಧ್ಯತೆ ಇದೆ. ಆದರೆ ನಿಮ್ಮ ಆತ್ಮಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾ ಕಾರ್ಯವೂ ಸುಲಲಿತವಾಗುವುದು.

ವೃಷಭ:- ನೀರಿನಂತೆ ಹಣ ಖರ್ಚಾಗುವುದು. ಆದರೂ ಅದರಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಈ ದಿನ ಚಿತ್ತ ಚಾಂಚಲ್ಯವುಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ.

ಮಿಥುನ:- ಮಾತೃ ವರ್ಗದವರಿಂದ ಅಲ್ಪ ಕಿರಿಕಿರಿ ಆಗುವುದು. ಮಾತಿನ ಜಾಣ್ಮೆ ಹಾಗೂ ಹಿರಿತನದಿಂದಾಗಿ ಕುಟುಂಬದಲ್ಲಿನ ಬಿಗುವಿನ ವಾತಾವರಣವನ್ನು ದೂರ ಮಾಡಬಲ್ಲಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕಟಕ:- ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲ. ಅವರಿಗೆ ನಿಮ್ಮ ಮೇಲೆ ಪ್ರೀತಿ ಇಲ್ಲ ಎಂದು ನೊಂದುಕೊಳ್ಳದಿರಿ. ಕೆಲವರಿಗೆ ತಮ್ಮ ಪ್ರೀತಿ, ವಿಶ್ವಾಸವನ್ನು ಅಭಿವ್ಯಕ್ತಗೊಳಿಸುವ ಕ್ರಿಯೆ ಗೊತ್ತಿರುವುದಿಲ್ಲ. ಅಂತಹವರು ನಿಮ್ಮನ್ನು ಅಂತರಂಗದಿಂದ ಪ್ರೀತಿಸುವರು.

ಸಿಂಹ:- ಫಲಿತಾಂಶದ ಕಡೆಗೆ ತಲೆ ಕೆಡಿಸಿಕೊಳ್ಳದಿರಿ. ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು. ದೈವಕೃಪೆ ನಿಮ್ಮ ಮೇಲೆ ಇರುವುದರಿಂದ ಫಲಿತಾಂಶದ ಕಡೆಗೆ ಅನುಮಾನ ಬೇಡ.

ಕನ್ಯಾ:- ಕಷ್ಟಕಾಲದಲ್ಲಿಯೇ ಗೆಳೆಯರ ನಿಜವಾದ ಸ್ವಭಾವ ಗೊತ್ತಾಗುವುದು. ನಿಮ್ಮನ್ನು ಓಲೈಸಿ ನಿಮ್ಮಿಂದ ಸಹಾಯ ಪಡೆಯುತ್ತಿದ್ದ ಗೆಳೆಯರು ನಿಮ್ಮಿಂದ ದೂರ ಆಗುವರು. ನಿಮ್ಮ ಕಾರ್ಯದಲ್ಲಿ ತಪ್ಪನ್ನು ಹೇಳುತ್ತಿದ್ದ ಸ್ನೇಹಿತರೇ ಸಹಾಯ ಮಾಡುವರು.

ತುಲಾ:- ಅನಗತ್ಯ ವಸ್ತುಗಳ ಖರೀದಿಗೆ ದುಂದುವೆಚ್ಚ ಮಾಡದಿರಿ. ನಿಮಗೆ ಬರಬೇಕಾಗಿದ್ದ ಹಣ ಸಕಾಲದಲ್ಲಿ ಬರುವುದಿಲ್ಲ. ಹಾಗಾಗಿ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ.

ವೃಶ್ಚಿಕ:- ಸಮಯ ಸಾಧಕರನ್ನು ಎಷ್ಟೆಂದು ದೂರ ಇಡುತ್ತೀರಿ? ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠವನ್ನು ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಧನುಸ್ಸು:- ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಸರಳವಾದ ಪರಿಶ್ರಮವಿರದ ಪ್ರಯತ್ನದಿಂದ ಲಕ್ಷ್ಮೀಯು ಪ್ರಸನ್ನಳಾಗಬಹುದೆಂಬ ಭ್ರಮೆಯನ್ನು ಬಿಟ್ಟುಬಿಡಿ. ಸದ್ಯದ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚು ಶ್ರಮ ಪಡಬೇಕಾಗುವುದು.

ಮಕರ:- ದೂರದ ಊರಿಗೆ ಕ್ಷಿಪ್ರವಾದ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡುವಿರಿ. ಇದರಿಂದ ಮಡದಿ ಮಕ್ಕಳು ಸಂತೋಷವನ್ನು ಹೊಂದುವರು. ನಿಮಗೂ ಯಾಂತ್ರಿಕ ಜೀವನದಿಂದ ಕೆಲಕಾಲ ವಿಶ್ರಾಂತಿ ದೊರೆಯುವುದು.

ಕುಂಭ:- ವೈದ್ಯರ ಸಲಹೆ ಸೂಚನೆಗಳನ್ನು ಶಿಸ್ತಿನಿಂದ ಪಾಲಿಸಿ. ಇದರಿಂದ ವಿಮುಖರಾದರೆ ಕಷ್ಟವೇ ಎದುರಾಗುವುದು. ಹಣವು ನೀರಿನಂತೆ ಖರ್ಚಾಗುವುದು. ಅನವಶ್ಯಕ ವಾದ, ವಿವಾದಗಳಿಂದ ದೂರವಿರಿ.

ಮೀನ:- ಯುದ್ಧದ ಮೊದಲೇ ಸೋಲುವ ಕುರಿತು ಚಿಂತಿಸದಿರಿ. ಮಾಡು ಇಲ್ಲವೆ ಮಡಿ ಎನ್ನುವ ಧ್ಯೇಯೋದ್ದೇಶದಿಂದ ಹೋರಾಟ ಮಾಡಿ. ಯಶಸ್ಸು ದೊರೆತರೆ ಜನರು ಹರ್ಷಿಸುವರು. ಸೋತರೆ ಅದು ಜೀವನಕ್ಕೊಂದು ಪಾಠ ಆಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago