Featured

ಸಿಎಂರಿಂದ ಪಿಎಂಗೆ ಹುಟ್ಟುಹಬ್ಬದ ವಿಶ್…!

ಕರ್ನಾಟಕದ ಸಿಎಂ ಹೆಚ್​​.ಡಿ.ಕುಮಾರ ಸ್ವಾಮಿ ಅವರು ಪ್ರಧಾನಿಗೆ ಜನ್ಮದಿನದ ವಿಶ್ ತಿಳಿಸಿದ್ದಾರೆ. ಇಂದು ತಮ್ಮ ಅಧಿಕೃತ ಟ್ವಿಟರ್​ನಲ್ಲಿ  ‘ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ’ ಎಂದು ಹಾರೈಸಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

7 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

44 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

51 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

55 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago