ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಹಿನ್ನಲೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಹೈಟೆಕ್ ಬಸ್ಸನ್ನು ಬೆಂಗಳೂರು ನಗರದ ಹೊರವಲಯದ ಚೆಕ್ ಪೋಸ್ಟ್ ಒಂದರ ಬಳಿ ಚುನಾವಣಾಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ.
ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಚುನಾವಣಾಧಿಕಾರಿಗಳು ಬಸ್ಸಿನ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಲು ತೆರಳುತ್ತಿದ್ದ ವೇಳೆ ಈ ಘಡನೆ ನಡೆದಿದ್ದು, ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಯಾವುದೇ ಅಡ್ಡಿಪಡಿಸದೇ ಸಿಎಂ ಸಿದ್ದರಾಮಯ್ಯ ಅವರು ಬಸ್ ಒಳಗೇ ಕುಳಿತು ಸಹಕಾರ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕಾಗಿಯೇ ಈ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದ್ದು, ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್ ನಲ್ಲಿ ಪ್ರಯಾಣಿಸುತ್ತಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…