ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ (ಅನಿತಾ ಕುಮಾರಸ್ವಾಮಿ) ಅವರನ್ನು ರಾಮನಗರಕ್ಕೆ ಕರೆತನ್ನಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಮಾತನಾಡಿ, ರಾಮ ಹಾಗೂ ಆಂಜನೇಯನ ಜತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದರು.
ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಜನತಾ ದರ್ಶನ, ಗ್ರಾಮ ವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…