ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡ್ವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.
ರಾಜ್ಯದ ಜನ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…