Featured

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ:  ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ನಾಯಕರು ಪೋಲಿಸರ ವಶಕ್ಕೆ – VIshwanews24

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ:  ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ನಾಯಕರು ಪೋಲಿಸರ ವಶಕ್ಕೆ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಬೆಂಗಳೂರು, ದಾವಣಗೆರೆ ಹಾಗೂ ಚನ್ನಗಿರಿಯಲ್ಲಿ ಸಾಕಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ನಡುವೆ ಇಂದು ಕಾಂಗ್ರೆಸ್‌ ನಾಯಕರುಗಳು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ನಾಯಕರುಗಳು ಕೈ ನಲ್ಲಿ ಗುಟ್ಕಾ ಬ್ಯಾಗ್‌ ಹಾಗೂ ಸೂಟ್‌ಕೇಸ್‌ ಅನ್ನು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು. ಇದೇ ವೇಳೆ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ರಣದೀಪ್ ಸುರ್ಜಿತ್‍ವಾಲ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರುಗಳು ಸೇರಿದಂತೆ ಸಾವಿವಾರು ಕಾರ್ಯಕರ್ತರು ಬೃಹತ್‌ ಪ್ರತಿಭಟನೆಯನ್ನು ನಡೆಸಿ, ಸಿಎಂ ಮನೆಯತ್ತ ಮುತ್ತಿಗೆ ನಡೆಸಿದರು. ಇದೇ ವೇಳೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರಸ್‌ ನಾಯಕರುಗಳನ್ನು ಪೋಲಿಸರು ತಮ್ಮ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಸನ್ನಿವೇಶ ಕಂಡು ಬಂದಿತ್ತು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago