Featured

ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ :  ಬಿ.ಕೆ. ಹರಿಪ್ರಸಾದ್ – Vishwanews24

ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ :  ಬಿ.ಕೆ. ಹರಿಪ್ರಸಾದ್

ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ. ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಕ್ಕೆ ಹೋಗಿದ್ದಾರೆ. ರಾತ್ರಿ ಹೋಗಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಲಾಗುತ್ತಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

13 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

14 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

15 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

15 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

15 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

16 hours ago