ಬೆಂಗಳೂರು: ಕೊರೊನಾ ಪಾಸಿಟಿವ್ ಕಂಡು ಬಂದ ಕಾರಣ ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ನುರಿತ ತಜ್ಞರ ತಂಡ ಯಡಿಯೂರಪ್ಪನವರಿಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ. ಈಗಲೂ ಅವರು ಸದೃಡವಾಗಿದ್ದಾರೆಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಡಿಯೂರಪ್ಪ ಆರೋಗ್ಯ ಕುರಿತಂತೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ವಿಶೇಷ ಘಟಕದಲ್ಲಿ ಮುಖ್ಯಮಂತ್ರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತಂಕ ಪಡುವ ಆಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…