ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ.31 ಹಾಗೂ ಜೂನ್ 1 ರಂದು ಉಡುಪಿ ದ.ಕ. ಜಿಲ್ಲೆಯಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೇ.31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಬಜ್ಪೆಯಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ್‍ಗೆ ತೆರಳಿ ವಾಸ್ತವ್ಯ ಮಾಡುವರು.
ಜೂ.1ರ ಮಧ್ಯಾಹ್ನ 1.30ಕ್ಕೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಿಂದ ರಸ್ತೆ ಮೂಲಕ ಹೊರಟು 2.30ಕ್ಕೆ ಮೂಡುಬಿದರೆಗೆ ಆಗಮಿಸುವರು. 3 ಗಂಟೆಗೆ ಆಳ್ವಾಸ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ವಿದ್ಯಾ ನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.
ಸಂಜೆ 5 ಗಂಟೆಗೆ ಮೂಡುಬಿದಿರೆಯಿಂದ ಹೊರಟು 6 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.50ಕ್ಕೆ ವಿಮಾನದ ಮೂಲಕ ಹೊರಟು 7.40ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…