ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಪೊಲೀಸ್ ವಾಹನ ಪಲ್ಟಿಯಾಗಿದ್ದು, ಓರ್ವ ಮಹಿಳಾ ಪೇದೆ, ಮೂವರು ಕಾನ್ಸ್ಟೇಬಲ್, ಸಿಪಿಐ ರಮಾಕಾಂತ್, ಪಿಎಸ್‌ಐ ಸೇರಿ ಹಲವರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಪಲ್ಲಿಯಾಗುವ ವೇಳೆ ಎಸ್ಕಾರ್ಟ್ ವಾಹನವು ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಹೊಡೆದಿದ್ದು, ಮಗ ಮನೋಜ್ ಗಂಭೀರವಾಗಿ ಗಾಯ ಗೊಂಡಿದ್ದಾರೆ ಎನ್ನಲಾಗಿದೆ.
ವಾಹನ ಪಲ್ಟಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…