Featured

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಪೊಲೀಸ್ ಸಿಬ್ಬಂದಿಗೆ ಗಾಯ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಪೊಲೀಸ್ ವಾಹನ ಪಲ್ಟಿಯಾಗಿದ್ದು, ಓರ್ವ ಮಹಿಳಾ ಪೇದೆ, ಮೂವರು ಕಾನ್ಸ್ಟೇಬಲ್, ಸಿಪಿಐ ರಮಾಕಾಂತ್, ಪಿಎಸ್‌ಐ ಸೇರಿ ಹಲವರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

⏺️ ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ಇನ್ನು ಪಲ್ಲಿಯಾಗುವ ವೇಳೆ ಎಸ್ಕಾರ್ಟ್ ವಾಹನವು ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಹೊಡೆದಿದ್ದು, ಮಗ ಮನೋಜ್ ಗಂಭೀರವಾಗಿ ಗಾಯ ಗೊಂಡಿದ್ದಾರೆ ಎನ್ನಲಾಗಿದೆ.

ವಾಹನ ಪಲ್ಟಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

20 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

20 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

21 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

21 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

21 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

21 hours ago