Featured

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ -Vishwanews24

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ -Vishwanews24

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಇಂದು ರಚನೆಯಾಗಿದೆ. ಎಲ್ಲಾ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದ್ದು ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ.

ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಮಾಜಿ ಸಿ ಎಮ್ ಯಡಿಯೂರಪ್ಪ ಸರ್ಕಾರದಲ್ಲಿದ್ದ ಸಚಿವರಿಗೆ ಅದೇ ಖಾತೆಗಳನ್ನೇ ನೀಡಲಾಗಿದೆ.

ಸಿಎಂ ಬೊಮ್ಮಾಯಿ- ಹಣಕಾಸು, ಗುಪ್ತದಳ, ಬೆಂಗಳೂರು ನಗರಾಭಿವೃದ್ಧಿ

ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್

ಆರ್.ಅಶೋಕ್ – ಕಂದಾಯ

ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ

ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ

ಬಿ.ಸಿ.ಪಾಟೀಲ್ – ಕೃಷಿ

ಎಸ್.ಟಿ.ಸೋಮಶೇಖರ್ – ಸಹಕಾರ

ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ

ಕೆ.ಗೋಪಾಲಯ್ಯ – ಅಬಕಾರಿ

ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್

ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ

ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ವಿ.ಸುನಿಲ್​ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ

ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು

ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು

ಆರಗ ಜ್ಞಾನೇಂದ್ರ – ಗೃಹಖಾತೆ

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ

ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ

ಪ್ರಭು ಚೌಹಾಣ್ – ಪಶುಸಂಗೋಪಣೆ

ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ

ಶಿವರಾಮ್ ಹೆಬ್ಬಾರ್ – ಕಾರ್ಮಿಕ

ಎಸ್.ಅಂಗಾರ – ಮೀನುಗಾರಿಕೆ, ಬಂದರು

ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ

ಕೋಟ ಶ್ರೀನಿವಾಸ ಪೂಜಾರಿ – ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ

ಕೆ.ಸಿ.ನಾರಾಯಣಗೌಡ – ಕ್ರೀಡೆ

ಮುನಿರತ್ನ – ತೋಟಗಾರಿಕೆ

ಭೈರತಿ ಬಸವರಾಜ್ – ನಗರಾಭಿವೃದ್ಧಿ

ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ

ಸಿ.ಸಿ.ಪಾಟೀಲ್ – ಲೋಕೋಪಯೋಗಿ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago