ಉಡುಪಿ: 5 ಶಾಸಕರು ಇಬ್ಬರು ಪ್ರಭಾವಿ ಸಚಿವರು ಒಬ್ಬರು ಕೇಂದ್ರ ಸಚಿವೆ, ರಾಷ್ಟ್ರಮಟ್ಟದ ಪ್ರಭಾವಿ ನಾಯಕ ಬಿ.ಎಲ್ ಸಂತೋಷ್ ಇರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಸರ್ಕಾರ ಬಜೆಟ್‍ನಲ್ಲಿ ಕೊಟ್ಟಿದ್ದೇನು? ಎಂದು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಪ್ರಶ್ನೆ ಮಾಡಿದ್ದಾರೆ.
ಕರಾವಳಿ ಭಾಗದಲ್ಲಿ ಅಭಿವೃದ್ಧಿಗೆ ಒತ್ತು ಕೊಟ್ಟರೆ ಯಾವುದೇ ರಾಜಕೀಯ ಲಾಭ ಸಿಗುವುದಿಲ್ಲ. ಭಾವನಾತ್ಮಕ ವಿಚಾರಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆ ಎಂದು ಗೊತ್ತಿದ್ದು ಸಿಎಂ ಬೊಮ್ಮಾಯಿ ಬಜೆಟ್‍ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ವ್ಯಂಗ್ಯದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್‍ನಲ್ಲಿ ಉಡುಪಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ಉತ್ತೇಜನ ಗೊಳಿಸುವ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಬಜೆಟ್ ಗಾತ್ರ ಶೇಕಡ ಹೆಚ್ಚಾಗಿದೆ. ಎಷ್ಟು ಸಾಲ ಪಡೆದು ಬಜೆಟ್ ಮಂಡಿಸಬಹುದೋ ಅದೆಲ್ಲವನ್ನು ಬಸವರಾಜ ಬೊಮ್ಮಾಯಿ ಬಳಸಿಕೊಂಡಿದ್ದಾರೆ. ಹಿಂದಿನ ಸರ್ಕಾರವು ಈ ಪ್ರಯೋಜನ ಬಳಸಿಕೊಂಡಿದೆ ಆದರೆ ಬೊಮ್ಮಾಯಿಯಷ್ಟು ಅಲ್ಲ ಎಂದು ಟೀಕಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…