Featured

ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ’ : ಹೆಚ್‌ಡಿಡಿ -Vishwanews24

ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ’ : ಹೆಚ್‌ಡಿಡಿ -Vishwanews24

ಬೆಂಗಳೂರು : “ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ” ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಲ ನೀಡುತ್ತೇನೆ. ನಮಗೆ ಅವಧಿಗೂ ಮುನ್ನ ಚುನಾವಣೆಗೆ ಹೋಗುವ ಆಸೆ ಇಲ್ಲ” ಎಂದಿದ್ದಾರೆ.

“ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ದೂರವಿಟ್ಟು ಏನೂ ಮಾಡಲು ಸಾಧ್ಯವಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಅವರ ಬೆಂಬಲವೂ ಇದೆ. ಈ ಹಿನ್ನೆಲೆ ಸರ್ಕಾರಕ್ಕೆ ಯಾವುದೇ ರೀತಿಯಾದ ಸಮಸ್ಯೆ ಎದುರಾಗದು” ಎಂದು ತಿಳಿಸಿದ್ದಾರೆ.

“ನಾವೇನು ಯಡಿಯೂರಪ್ಪ ಅವರನ್ನು ತೆಗೆಯಬೇಕು ಎಂದು ಹೇಳಿಲ್ಲ. 75 ವರ್ಷ ಮೇಲ್ಪಟ್ಟವರಿಗೆ ಕೇಂದ್ರದ ನಾಯಕರು ಅವಕಾಶ ನೀಡಿರಲಿಲ್ಲ. ಯಡಿಯೂರಪ್ಪ ಅವರ ವಿಚಾರದಲ್ಲಿ ಅದು ವಿಶೇಷ ಸಂದರ್ಭ. ಈಗ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ. ಇದೀಗ ಬಸವರಾಜ ಬೊ‌ಮ್ಮಾಯಿ ಅವರು ಸಿಎಂ ಆಗಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago