ಬೆಂಗಳೂರು : ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಪ್ರಕರಣ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…