Featured

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ -Vishwanews24

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ -Vishwanews24

ದಾವಣಗೆರೆ: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂಬ ವದಂತಿಯ ನಡುವೆ ಕಾಂಗ್ರೆಸ್ ನ ಹಿರಿಯ ಶಾಸಕರೂ ಆದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪರ ಪರ ಬ್ಯಾಟ್ ಬೀಸಿದ್ದಾರೆ.

ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಭಾದಿಂದ ನಾವು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ, ಮತ್ತೇನೂ ಎಂದು ತಿಳಿಸಿದರು.

ಮಠಾಧೀಶರು ಯಡಿಯೂರಪ್ಪ ಅವರ ಪರ ಬ್ಯಾಟ್ ಬೀಸುತ್ತಿರುವ ಕುರಿತಂತೆ ಅವ್ರು ದೊಡ್ಡವರು. ಅವ್ರ ಬಗ್ಗೆ ಮಾತನಾಡಲ್ಲ. ವೀರಶೈವ ಮಹಾಸಭಾದಿಂದ ನಾನು ಮಾತನಾಡುತ್ತೇನೆ ಎಂದ ಅವರು ದಾವಣಗೆರೆಯಲ್ಲಿ ಕೊರೊನಾ ನಿಯಂತ್ರಣ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ನಾವು ಲಸಿಕೆಯನ್ನು ನಮ್ಮ ದುಡ್ಡಿನಿಂದ ನೀಡುತ್ತಿದ್ದೇನೆ. ಸರ್ಕಾರದಿಂದ ಹಣ ಏನೂ ಕೊಟ್ಟಿಲ್ಲ. ಜನರು ಸಾಯಬಾರದು ಎಂಬ ಕಾರಣಕ್ಕೆ ಈ ಕಾರ್ಯ ಮಾಡುತ್ತಿದ್ದೇವೆ. ಲಸಿಕೆ ನೀಡಿಕೆಯೂ ಚೆನ್ನಾಗಿ ನಡೆಯುತ್ತಿದೆ ಎಂದು ತಿಳಿಸಿದರು‌.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago