Featured

ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ.vishwanews24

ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ 500ನೇ ವರ್ಷಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಕೃಷ್ಣಮಠದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯೂ ಕಾಂಪ್ಲೆಕ್ಸ್ ವಿಶ್ವ ಪಥ ವನ್ನು ಈ ವೇಳೆ ಸಿಎಂ ಉದ್ಘಾಟಿಸಿದರು. ಬಳಿಕ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು, ನವಗ್ರಹ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಕೈಗೊಂಡರು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ಉಪಸ್ಥಿತರಿದ್ದು ಕೃಷ್ಣ ದೇವರ ದರ್ಶನ ಮಾಡಿಸಿದರು. ಕೃಷ್ಣ ದೇವರ ಸಮ್ಮುಖದಲ್ಲಿ ಅಷ್ಟಮಠಾಧೀಶರು ಉಪಸ್ಥಿತರಿದ್ದು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಹೋತ್ಸವಕ್ಕೆ ಸಿಎಂ ಚಾಲನೆ ನೀಡಿದರು.

ಉಡುಪಿ ಕೃಷ್ಣ ಮಠ

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

9 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

11 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

11 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

11 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

11 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

12 hours ago