ಬೆಂಗಳೂರು : ನಾನು ಸಿಎಂ ಯಡಿಯೂರಪ್ಪ ಇಂದು, ಮುಂದು ಯಾವತ್ತೂ ದೂರು ನೀಡಿಲ್ಲ. ದೂರು ನೀಡೋದು ಇಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪದ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ. ನಮ್ಮದು ಒಂದೇ ಕುಟುಂಬ ಎಂಬುದಾಗಿ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೀವನದಲ್ಲಿ ನಾನು ಸ್ಪೋಟ ಆಗಲ್ಲ. ಸತ್ಯ ಕಂಡಾಗ ನಾನು ಮುನ್ನುಗ್ಗುವವನೇ. ಕುತ್ತಿಗೆ ಕುಯ್ದರೂ ನಾನು ದಾರಿ ತಪ್ಪುವುದಿಲ್ಲ. ಸಿಟಿ ರವಿ, ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಗಮನಕ್ಕೆ ತಂದಿದ್ದೇನೆ. ಇದರ ಬದಲಾಗಿ ಹೆಚ್ ಡಿ ದೇವೇಗೌಡ, ಡಿಕೆ ಶಿವಕುಮಾರ್ ಗೆ ದೂರು ಕೊಡೋಕೆ ಆಗುತ್ತಾ ಎಂಬುದಾಗಿ ಪ್ರಶ್ನಿಸಿದರು.
ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24
ಯಡಿಯೂರಪ್ಪ ನಮ್ಮ ನಾಯಕ, ನಮ್ಮ ಸಿಎಂ. ನಮ್ಮದು ಒಂದೇ ಕುಟುಂಬ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುವಂತಿಲ್ಲ. ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ ಅಷ್ಟೇ. ಯಡಿಯೂರಪ್ಪ ಬದಲಾವಣೆ ಆಗುವುದಿಲ್ಲ. ಈಗಲೂ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು. ನಾನು ಸಿಎಂ ವಿರುದ್ಧ ದೂರು ಕೊಟ್ಟಿಲ್ಲ. ಮುಂದೆಯೂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ಕೊಡಲ್ಲ ಎಂಬುದಾಗಿ ಹೇಳಿದರು.
ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…