Featured

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ… ಬಿಹಾರದಲ್ಲಿ ಬಿಜೆಪಿ – JDU ಸರ್ಕಾರ ಪತನ… Vishwanews24

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ… ಬಿಹಾರದಲ್ಲಿ ಬಿಜೆಪಿ-JDU ಸರ್ಕಾರ ಪತನ…

ಆರ್ ಜೆಡಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ

ಪಾಟ್ನಾ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದು ಬಿಹಾರದಲ್ಲಿ ಬಿಜೆಪಿ ಜೆಡಿಯು ಸರ್ಕಾರ ಪತನಗೊಂಡಿದೆ.

ಈ ಮೂಲಕ ನಿತೀಶ್ ಕುಮಾರ್ ಅವರು ಎರಡನೇ ಬಾರಿಗೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದಾರೆ. ನಿತೀಶ್ ಕುಮಾರ್ ಅವರು ರಾಜ್ಯಪಾಲ ಫಗು ಚೌವ್ಹಾಣ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ ಅವರು ಆರ್ ಜೆಡಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದಾರೆ.

Vishwa News 24

Recent Posts

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

1 hour ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

1 hour ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

2 hours ago

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…

2 hours ago

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ -vishwanews24

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…

2 hours ago

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

3 hours ago