Featured

ಸಿಎಂ ಸ್ಥಾನ ಕೊಡ್ತೀವಿ ಅಂದ್ರೂ ಕೂಡ ರಾಜೀನಾಮೆ ಹಿಂದೆ ಪಡೆಯುವ ಮಾತೇ ಇಲ್ಲ : ಶಾಸಕ ರಾಮಲಿಂಗಾರೆಡ್ಡಿ -Vishwanews24

ಬೆಂಗಳೂರು :  ಮೈತ್ರಿ ಆಡಳಿತದಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ. ಹೀಗಾಗಿ ಅವರು ಡಿಸಿಎಂ ಅಲ್ಲ, ಸಿಎಂ ಸ್ಥಾನ ಕೊಡ್ತೀವಿ ಅಂದ್ರೂ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ರಾಜೀನಾಮೆ ನೀಡುವ ಮೊದಲೇ ತಪ್ಪುಗಳನ್ನು, ಮೈತ್ರಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಅನೇಕ ಬಾರಿ ನಾಯಕರಿಗೆ ತಿಳಿಸಲಾಗಿತ್ತು. ಆದರೇ ಯಾರೊಬ್ಬರೂ ಆ ಕಾರ್ಯವನ್ನು ಮಾಡಲಿಲ್ಲ. ಹೀಗಾಗಿ ಮೈತ್ರಿ ಸರ್ಕಾರದ ನಡೆ ಬೇಸರ ತಂದಿತು ಇದರಿಂದಾಗಿಯೇ ಶಾಸಕರು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ರಾಮಲಿಂಗಾರೆಡ್ಡಿ ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ನಿಂದ ಸಚಿವ ಸ್ಥಾನದ ಆಫರ್ ನೀಡಲಾಗುತ್ತಿದೆ ಈಗ ರಾಜೀನಾಮೆ ಹಿಂದೆ ಪಡೆದು, ಸಚಿವರಾಗಲೂ ಹೋಗುವುದಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶಾಸಕ ರಾಮಲಿಂಗಾರೆಡ್ಡಿ, ಅವರು ಉಪಮುಖ್ಯಮಂತ್ರಿಯಲ್ಲ, ಸಿಎಂ ಸ್ಥಾನ ಕೊಡ್ತೀನಿ ಅಂದರೂ ರಾಜೀನಾಮೆ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago