ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.
ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…