Featured

ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ : ಸಿದ್ದರಾಮಯ್ಯ – vishwanews24

ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ : ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್  ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ  ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು  ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago