Featured

ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ : ಡಾ ಜಿ ಪರಮೇಶ್ವರ್ – Vishwanews24

ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ: ಡಾ ಜಿ ಪರಮೇಶ್ವರ್

ಬೆಂಗಳೂರು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ ಮಧ್ಯೆ, ಪ್ರತಿಪಕ್ಷಗಳಿಂದ ಸಿಎಎ ಜಾರಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ಆಡಳಿತ ಇರುವ ಕರ್ನಾಟಕದಲ್ಲಿಯೂ  ಸಿಎಎ ಜಾರಿಯಾಗಲಿದೆಯೇ ಎಂಬ ಕುತೂಹಲ ಮೂಡಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ , ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಅವೆಲ್ಲವನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

6 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

1 day ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

1 day ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

1 day ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

1 day ago