ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಐಟಿ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ.
ಕೇರಳದ ಐಟಿ ಅಧಿಕಾರಿಗಳಾದ ನಿತೀನ್ ಬಿಜು, ಕೃಷ್ಣಪ್ರಸಾದ್ ಸೇರಿದಂತೆ ನಾಲ್ವರ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಯಾದ ದಿನ ನಡೆದ ಬೆಳೆವಣಿಗೆಗಳು, ಆತ್ಮಹತ್ಯೆಗೆ ಪ್ರಚೋದನೆ ನೀಡುವವರ ರೀತಿಯಲ್ಲಿ ಐಟಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:
ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರು ತಮ್ಮ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿಯೇ ಐಟಿ ಅಧಿಕಾರಿಗಳ ದಾಳಿ ವೇಳೆ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…