ಉಡುಪಿ

ಕಾಪು ಸಿಡಿಲು ಬಡಿದು ಎರಡು ದನಗಳ ಸಾವು, ಇನ್ನೊಂದು ಗಂಭೀರ

ಕಾಪು, : ಸಿಡಿಲು ಬಿಡಿದ ಪರಿಣಾಮ ಒಂದು ಕರು ಹಾಗೂ ಹಸುವೊಂದು ಮೃತಪಟ್ಟರೆ, ಇನ್ನೊಂದರ ಸ್ಥಿತಿ ಗಂಭೀರವಾಗಿರುವ ಘಟನೆ ಕಾಪುವಿನ ಪಡುಗ್ರಾಮದ ಲೈಟ್ ಹೌಸ್ ರೋಡ್ ನಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ಲೈಟ್ ಹೌಸ್ ರೋಡ್ ನಿವಾಸಿ ಶಂಸುದ್ದೀನ್ ಎಂಬವರ ಮನೆಯಲ್ಲಿದ್ದ ಮೂರು ಗೋವುಗಳಿಗೆ ಸಿಡಿಲು ಬಡಿದಿದ್ದು ಇದರಲ್ಲಿ ಎರಡು ಹಸುಗಳು ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ್ದರೆ, ಇನ್ನೊಂದು ಹಸು ಜೀವನ್ಮರಣ ಸ್ಥಿತಿಯಲ್ಲಿದೆ.‌ ಮುಂಜಾವ ಸುರಿದ ಗಾಳಿ ಮಳೆ ಜೊತೆಗೆ ಸಿಡಿಲಿನ‌ ಆಘಾತಕ್ಕೆ ಮನೆ ಹಿಂಬದಿಯಲ್ಲಿರುವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಎರಡು ಗೋವುಗಳು ಮೃತಪಟ್ಟಿವೆ.

ಶಂಸುದ್ದೀನ್ ಅವರು ಕಳೆದ ಎಂಟು ವರುಷಗಳಿಂದ ಹೈನುಗಾರಿಕೆ ಮೂಲಕ ಹಾಲು ಮಾರಿ ಜೀವನ ನಡೆಸುತ್ತಾ ಬಂದಿದ್ದು, ಹಸುಗಳ ಸಾವಿನಿಂದ ಕಂಗಾಲಾಗಿದ್ದಾರೆ. ಸಿಡಿಲಿನ ಬಡಿತಕ್ಕೀಡಾದ ಎರಡು ಜೆರ್ಸಿ ಹಸುಗಳನ್ನು ಇತ್ತೀಚೆಗಷ್ಟೇ ಬ್ಯಾಂಕ್ ಸಾಲ ಪಡೆದು ಖರೀದಿಸಿದ್ದರು. ಇದರಲ್ಲಿ ಒಂದು ಹಸು ಮೃತಪಟ್ಟರೆ, ಇನ್ನೊಂದು ಜೀವನ್ಮರಣ ಸ್ಥಿತಿಯಲ್ಲಿದೆ. ಬಲಿಯಾದ ಕರುವೂ ಒಂದು‌ ವರುಷ ಜೆರ್ಸಿ ಕರುವಾಗಿದೆ. ಸ್ಥಳೀಯ ಪುರಸಭೆ ಸದಸ್ಯೆ ಮಮತಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago