Featured

ಸಿಡಿ ಪ್ರಕರಣ : ಅನಾರೋಗ್ಯದ ಹಿನ್ನೆಲೆ ; ಎಸ್‌ಐಟಿ ವಿಚಾರಣೆಗೆ ಗೈರಾದ ರಮೇಶ್‌ ಜಾರಕಿಹೊಳಿ -Vishwanews24

ಸಿಡಿ ಪ್ರಕರಣ : ಅನಾರೋಗ್ಯದ ಹಿನ್ನೆಲೆ ; ಎಸ್‌ಐಟಿ ವಿಚಾರಣೆಗೆ ಗೈರಾದ ರಮೇಶ್‌ ಜಾರಕಿಹೊಳಿ -Vishwanews24

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟೀಸ್‌ ನೀಡಿದ್ದು, ಆದರೆ ಅವರು ವಿಚಾರಣೆಗೆ ಗೈರಾಗಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರನ್ನು ಶುಕ್ರವಾರ ಬೆಳಗ್ಗೆ ವಿಚಾರಣೆ ನಡೆಸಲು ಎಸ್‌‌ಐಟಿ ಸಿದ್ದವಾಗಿತ್ತು, ಆದರೆ, ರಮೇಶ್‌ ಜಾರಕಿಹೊಳಿ ಅವರು ಮಧ್ಯಾಹ್ನದವರೆಗೂ ವಿಚಾರಣೆಗೆ ಬರಲಿಲ್ಲ.

ಈ ಸಂಬಂಧ ರಮೇಶ್‌ ಜಾರಕಿಹೊಳಿ ಅವರು ತಮ್ಮ ವಕೀಲ ಶ್ಯಾಮ್‌‌ ಸುಂದರ್‌ ಅವರಿಗೆ ಪತ್ರ ನೀಡಿದ್ದು, “ನನಗೆ ವಿಪರೀತ ಜ್ವರ ಇದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಹೇಳಿದ್ದಾರೆ. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಎಸ್‌‌ಐಟಿ ಅಧಿಕಾರಿಗಳು ಪತ್ರವನ್ನು ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದು, ಮತ್ತೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿ ನೋಟಿಸ್‌ ನೀಡಬೇಕೋ ಅಥವಾ ಬೇರೆ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಎಂದು ಯೋಚಿಸುತ್ತಿದ್ದಾರೆ.

ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24

Vishwa News 24

Recent Posts

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

39 minutes ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

1 hour ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

1 hour ago

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

2 hours ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

3 hours ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

3 hours ago