Featured

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಬೆಂಗಳೂರು,  : ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಈ ಖಾಸಗಿ ಮೊಕದ್ದಮೆ ಅರ್ಜಿ ಸಲ್ಲಿಸಿದೆ. ಸಿಡಿ ಪ್ರಕರಣದಲ್ಲಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರೂ ಈ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿಲ್ಲ ಎಂಬ ಆರೋಪದಲ್ಲಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24

ಮಾರ್ಚ್ 16 ರಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ರಮೇಶ ಜಾರಕಿಹೊಳಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ನೀಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ದೂರಿನ ಆಧಾರದಲ್ಲಿ ಪೊಲೀಸ್ ಆಯುಕ್ತ ಕಮಲ್‌ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹಾಗೂ ಕಬ್ಬನ್‌ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಬಿ. ಮಾರುತಿ ಎಫ್‌ಐಆರ್ ದಾಖಲಿಸದೆ ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನೇ ವಿಚಾರಣೆಗೆ ಒಳಪಡಿಸಿದ್ದರು ಎಂದು ಈ ಮೊಕದ್ದಮೆಯಲ್ಲಿ ದೂರಲಾಗಿದೆ. ನ್ಯಾಯಾಲಯವು ಈ ಮೊಕದ್ದಮೆಯನ್ನು ಅಂಗೀಕರಿಸಿದ್ದು ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago