Featured

ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24

ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು,  : ಸಿಡಿ ಪ್ರಕರಣವನ್ನು ಧಾರಾವಾಹಿಗೆ ಹೋಲಿಕೆ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ”ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ” ಎಂದು ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಎಸ್‌ಐಟಿ ಈ ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಿದೆ. ವೈಜ್ಞಾನಿಕ ಪರಿಶೀಲನೆ ನಡೆಸಲಾಗುತ್ತದೆ. ಯಾವುದೇ ಒತ್ತಡ, ಪ್ರಭಾವ ಇಲ್ಲಿ ನಡೆಯುತ್ತಿಲ್ಲ. ಕಾನೂನು ಬದ್ದವಾಗಿ ಎಸ್‌ಐಟಿ ತನಿಖೆ ಮಾಡುತ್ತದೆ” ಎಂದು ಹೇಳಿದರು.

ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

”ಈಗ ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ.‌ ಯುವತಿ ವಿಡಿಯೋ ಬಿಡುಗಡೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಈ ಪ್ರತಿಕ್ರಿಯೆ ನಾನು ನೀಡುವುದಿಲ್ಲ. ಆದರೆ ಪ್ರಕರಣದ ತನಿಖೆ ನ್ಯಾಯಬದ್ದವಾಗಿ ನಡೆಯಲಿದೆ. ಎಸ್‌ಐಟಿ ನಿಷ್ಠುರವಾಗಿ ತನಿಖೆ ನಡೆಸುತ್ತಿದೆ. ಯಾರ ಪರವಾಗಿಯೂ ಯಾರ ವಿರುದ್ದವಾಗಿಯೂ ತನಿಖೆ ನಡೆಯುತ್ತಿಲ್ಲ. ನಿಜವಾದ ತಪ್ಪಿತಸ್ಥರು ಯಾರೂ ಎಂಬ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ” ಎಂದರು

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago