Featured

ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

ಬೆಂಗಳೂರು,: ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ವಿಡಿಯೋದಲ್ಲಿದ್ದ ಸಂತ್ರಸ್ತೆ ಯುವತಿಯ ಮೂರನೇ ವಿಡಿಯೋ ರಿಲೀಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ, ನಿಜವಾಗಿ ಏನು ನಡೆದಿದೆ ಎಂದು ಹೇಳಿಕೆ ಕೊಡಲಿ. ಆಕೆ ಅಜ್ಞಾತ ಸ್ಥಳದಿಂದ ಹೊರಬರಲಿ. ಅಜ್ಞಾತವಾಸದಲ್ಲಿ ಇರುವ ಬದಲು ನಿಜವಾಗಿ ನಡೆದಿದ್ದು ಏನು? ಸತ್ಯ ಏನು? ಎಂದು ಹೇಳಲಿ. ತನಿಖೆಗೆ ಸಹಕರಿಸಲಿ ಎಂದು ಹೇಳಿದ್ದಾರೆ.

ಮೊದಲು ಸಂತ್ರಸ್ತ ಯುವತಿ ರಕ್ಷಣೆ ಕೇಳಿದ್ದರು. ಈಗ ಅವರ ತಂದೆ ತಾಯಿಗೆ ಭದ್ರತೆ ಬೇಕೆಂದು ಕೇಳುತ್ತಿದ್ದಾರೆ. ಅಂದರೆ, ಸರ್ಕಾರ ಇಲ್ಲಿಯವರೆಗೆ ಆಕೆಗೆ ಭದ್ರತೆ ಕೊಟ್ಟಿಲ್ಲ ಎಂದಾಯಿತು ಎಂದರು

ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

ಇನ್ನು “ವಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ವಿರುದ್ಧ ರೇಪ್ ಕೇಸ್ ಹಾಕಬೇಕು ಎಂಬ ಹೇಳಿಕೆಯಿಂದ ಅವರ ಮೇಲೆ ನನಗಿದ್ದ ಗೌರವ ಕಡಿಮೆಯಾಗಿದೆ” ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ” ರಮೇಶ್ ಜಾರಕಿಹೊಳಿ ಆಣತಿಯಂತೆ ಮಾತನಾಡಲು ನನಗೆ ಆಗುವುದಿಲ್ಲ. ನಾನು ನಾನು ವಿರೋಧ ಪಕ್ಷದ ನಾಯಕ. ಎಂದಿಗೂ ಸತ್ಯವನ್ನೇ ಹೇಳಬೇಕಾಗುತ್ತದೆ . ಹಾಗೆಂದು ರಮೇಶ್ ಅವರ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಎಂದಿಗೂ ನನಗೆ ಒಳ್ಳೆಯ ಸ್ನೇಹಿತ ಎಂದಿದ್ದಾರೆ.

ಇದನ್ನೂ ಓದಿ : ಮಂಗಳೂರು : ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿ ಹಣ ದೋಚಿದ್ದಆರೋಪಿಗಳ ಬಂಧನ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago