ಬೆಂಗಳೂರು,: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಡಿಯೋದಲ್ಲಿದ್ದ ಸಂತ್ರಸ್ತೆ ಯುವತಿಯ ಮೂರನೇ ವಿಡಿಯೋ ರಿಲೀಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ, ನಿಜವಾಗಿ ಏನು ನಡೆದಿದೆ ಎಂದು ಹೇಳಿಕೆ ಕೊಡಲಿ. ಆಕೆ ಅಜ್ಞಾತ ಸ್ಥಳದಿಂದ ಹೊರಬರಲಿ. ಅಜ್ಞಾತವಾಸದಲ್ಲಿ ಇರುವ ಬದಲು ನಿಜವಾಗಿ ನಡೆದಿದ್ದು ಏನು? ಸತ್ಯ ಏನು? ಎಂದು ಹೇಳಲಿ. ತನಿಖೆಗೆ ಸಹಕರಿಸಲಿ ಎಂದು ಹೇಳಿದ್ದಾರೆ.
ಮೊದಲು ಸಂತ್ರಸ್ತ ಯುವತಿ ರಕ್ಷಣೆ ಕೇಳಿದ್ದರು. ಈಗ ಅವರ ತಂದೆ ತಾಯಿಗೆ ಭದ್ರತೆ ಬೇಕೆಂದು ಕೇಳುತ್ತಿದ್ದಾರೆ. ಅಂದರೆ, ಸರ್ಕಾರ ಇಲ್ಲಿಯವರೆಗೆ ಆಕೆಗೆ ಭದ್ರತೆ ಕೊಟ್ಟಿಲ್ಲ ಎಂದಾಯಿತು ಎಂದರು
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ಇನ್ನು “ವಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ವಿರುದ್ಧ ರೇಪ್ ಕೇಸ್ ಹಾಕಬೇಕು ಎಂಬ ಹೇಳಿಕೆಯಿಂದ ಅವರ ಮೇಲೆ ನನಗಿದ್ದ ಗೌರವ ಕಡಿಮೆಯಾಗಿದೆ” ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ” ರಮೇಶ್ ಜಾರಕಿಹೊಳಿ ಆಣತಿಯಂತೆ ಮಾತನಾಡಲು ನನಗೆ ಆಗುವುದಿಲ್ಲ. ನಾನು ನಾನು ವಿರೋಧ ಪಕ್ಷದ ನಾಯಕ. ಎಂದಿಗೂ ಸತ್ಯವನ್ನೇ ಹೇಳಬೇಕಾಗುತ್ತದೆ . ಹಾಗೆಂದು ರಮೇಶ್ ಅವರ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಎಂದಿಗೂ ನನಗೆ ಒಳ್ಳೆಯ ಸ್ನೇಹಿತ ಎಂದಿದ್ದಾರೆ.
ಇದನ್ನೂ ಓದಿ : ಮಂಗಳೂರು : ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿ ಹಣ ದೋಚಿದ್ದಆರೋಪಿಗಳ ಬಂಧನ -Vishwanews24
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…