Featured

ಸಿದ್ದಗಂಗಾ ಶ್ರೀಗಳು ಚಿಕಿತ್ಸೆ ಪಡೆದ ಐಸಿಯು ಕೊಠಡಿ ಈಗ ಪ್ರಾರ್ಥನಾ ಮಂದಿರವಾಗಿ ಬದಲು – Vishwanews24

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಐಸಿಯು ಕೊಠಡಿ ಪ್ರಾರ್ಥನಾ ಮಂದಿರವಾಗಿ ಬದಲಾಗಿದೆ.
ಪ್ರಾರ್ಥನಾ ಮಂದಿರದ ಕೊಠಡಿಯಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ದಿನ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ವೈದ್ಯರು, ರೋಗಿಗಳು ಸಂಬಂಧಿಕರು ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಶ್ರೀಗಳು ಇದ್ದ ಕೊಠಡಿ ಪುಣ್ಯಸ್ಥಳವಾಗಿ ಮಾರ್ಪಟ್ಟಿದೆ.
ತುಂಬಾ ವಿಶಾಲವಾದ ಕೊಠಡಿಯಾಗಿದ್ದು, ಸುಮಾರು 50 ಮಂದಿ ಕೂರಬಹುದಾಗಿದೆ, ಜನವರಿ 3ರಂದು ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು, ಜನವರೀ 15ರ ವರೆಗೂ ಅಲ್ಲಿಯೇ ಚಿಕಿತ್ಸೆ ಕೊಡಲಾಗಿತ್ತು. ಶ್ರೀಗಳಿಗೆ ಮ್ಯೂಸಿಕ್ ಪ್ಲೇಯರ್ ಮೂಲಕ ಕೇಳಿಸುತ್ತಿದ್ದ ಶಿವಸ್ತುತಿಯೂ ಸಹ ಹಾಗೆಯೇ ಮುಂದುವರಿದಿದೆ.
ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿದ್ದ ಕೊಠಡಿ ಇದೀಗ ಬೇರೆ ಯಾವುದೇ ರೋಗಿಗಳಿಗೆ ನೀಡದೆ ಪ್ರಾರ್ಥನ ಮಂದಿರವಾಗಿ ಪರಿವರ್ತನೆ ಮಾಡಲಾಗಿದೆ. ಪ್ರಾರ್ಥನಾ ಮಂದಿರದ ಕೊಠಡಿಯಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ದಿನ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ವೈದ್ಯರು, ರೋಗಿಗಳು ಸಂಬಂಧಿಕರು ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಶ್ರೀಗಳು ಇದ್ದ ಕೊಠಡಿ ಪುಣ್ಯಸ್ಥಳವಾಗಿ ಮಾರ್ಪಟ್ಟಿದೆ.
ಸ್ವಾಮೀಜಿಗಾಗಿ ಆಸ್ಪತ್ರೆಯ ಕೊಠಡಿಯಲ್ಲೇ ದೇವರ ಮನೆ ಮಾಡಿದ್ದೇವು. ಬಳಿಕ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದೇವು. ಅವರ ನೆನಪಿಗಾಗಿ ನಾವು ಈ ಕೋಣೆಯನ್ನು ಪ್ರಾರ್ಥನಾ ಮಂದಿರವಾಗಿ ಪರಿವರ್ತನೆ ಮಾಡಲಾಗಿದೆ. ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ.
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago