ತುಮಕೂರು,: ನಡೆದಾಡುವ ದೇವರೆಂದೇ ಖ್ಯಾತರಾದ ಡಾ| ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮಂಗಳವಾರ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಡಾ. ಶ್ರೀ ಶಿವಕುಮಾರಸ್ವಾಮೀಜಿಗಳು ಬಡವರು, ದೀನ ದಲಿತರು ಮತ್ತು ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಮುಂಚೂಣಿಯಲ್ಲಿದ್ದ ಮಹಾ ಸಂತರು ಎಂದು ಗುಣಗಾನ ಮಾಡಿದ್ದಾರೆ
ಈ ನಡುವೆ ಪ್ರಧಾನಿ ಮೋದಿ ಅವರ ಮಂಗಳವಾರದ ಎಲ್ಲಾ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…