Featured

ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ಪಡೆಯುತ್ತೇವೆ : ಡಿ.ಕೆ. ಶಿವಕುಮಾರ್ – Vishwanews24

ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಬಾಲಗಂಗಾಧರನಾಥ್ ಸ್ವಾಮೀಜಿ ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮತಾಳಿದ ಗ್ರಾಮಗಳಾಗಿದೆ. ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ. ಈ ಹಿಂದೆ ಆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿಯಾಗಿತ್ತು. ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಮತ್ತೆ ಅದರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದರು.

ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ವಿಧಾನಸಭೆಯಲ್ಲಿ  ನಿರ್ಣಯ ಮಾಡುತ್ತವೆ. ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭಾರತ ರತ್ನ ನೀಡಬೇಕು, ಅವರ ಮೇಲೆ ಒತ್ತಡ ತರಲಾಗುವುದು ಎಂದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago