ಮಂಗಳೂರು: ಸಿದ್ದರಾಮಯ್ಯನವರೇ, ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ನೀವು ಅಂದು ಎಸ್‌ಡಿಪಿ, ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಆದರೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಂತಹ ವಿಷಬೀಜಗಳನ್ನು ಸಮಾಜದಿಂದ ನಿರ್ಮೂಲನೆ ಮಾಡಲು, ಆ ಗಲಭೆಗಳಿಗೆ ಕಾರಣರಾದವರಿಂದಲೇ ನಷ್ಟ ಭರ್ತಿ ಮಾಡುವ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಆ ಮೂಲಕ ಸಮಾಜಘಾತುಕರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…