ಸಿಎಂ ಸಿದ್ದರಾಮಯ್ಯ ಅವರ ಪಾಪದ ಮೂಟೆ ತುಂಬಿದೆ. ಅವರು ಎಲ್ಲಿ ಹೋಗುತ್ತಾರೋ ಅದಕ್ಕೂ ಮುನ್ನವೇ ಪಾಪದ ಮೂಟೆ ಅಲ್ಲಿಗೆ ಹೋಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಮತ ಸೆಳೆಯಲು ಜಾರಕಿಹೊಳಿ ಬಾದಾಮಿಯಲ್ಲಿ ಬೀಡು ಬಿಟ್ಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಜಾರಕಿಹೊಳಿ ದೊಡ್ಡ ನಾಯಕರು. ನನಗೂ ದೇವರು ಬಲ ಕೊಟ್ಟಿದ್ದಾನೆ.ನನ್ನ ಪರವಾಗಿ ಜನರಿದ್ದಾರೆ ,ಕಾರ್ಯಕರ್ತರಿದ್ದಾರೆ. ಬಾದಾಮಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತ,ಮನಸ್ತಾಪವಿಲ್ಲ
ಎಲ್ಲರೂ ಸೇರಿ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…