Featured

ಸಿದ್ದರಾಮಯ್ಯರ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆ ಇರೋದೂ ಇಲ್ಲ : ಡಿ.ಕೆ.ಶಿ – vishwanews24

ಸಿದ್ದರಾಮಯ್ಯರ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆ ಇರೋದೂ ಇಲ್ಲ : ಡಿ.ಕೆ.ಶಿ

ಬೆಳಗಾವಿ: ಯಾವಾಗಲೂ ನಮ್ಮದು ಒಂದೇ, ಅದು ಏಕತೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆ ಇರೋದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

Vishwa News 24

Recent Posts

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

16 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

26 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

39 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

47 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

51 minutes ago