ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧೂ ಬಂಗಾರಪ್ಪ, ಕೆಲ ಕಾಲ ಸಮಾಲೋಚನೆ ನಡೆಸಿದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಆದರೆ ಸೇರ್ಪಡೆಯಾಗುವ ದಿನಾಂಕ ಇದುವರೆಗೆ ನಿಗದಿಯಾಗಿಲ್ಲ.

ಎಚ್ ಡಿಕೆ ತಿರುಗೇಟು: ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬಾಗಿಲು ತೆರೆದಿದೆ. ಹೋಗುವವರು ಹೋಗಬಹುದು. ದೇವೇಗೌಡರು ಯಾರನ್ನು ಬೆಳೆಸಿದ್ದರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೇಯ ವಿಚಾರ ಎಂದರು.

ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24