ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಅವರದೇ ಕಾಂಗ್ರೆಸ್ ಪಕ್ಷದಲ್ಲಿ ಹಿತಶತ್ರುಗಳಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತಾ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…