ಹೊಸದಿಲ್ಲಿ: ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಶಾಸಕ ರೋಷನ್ ಬೇಗ್ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್ ಬೇಗ್ ಅವರ ಅಮಾನತು ವಿಚಾರದ ಕುರಿತು ಪ್ರಶ್ನಿಸಿದಾಗ, ನನಗೆ ಈ ಬಗ್ಗೆ ತಿಳಿದಿರಲಿಲ್ಲ. ಬೆಳಗ್ಗೆ ಯಾರೋ ಎಐಸಿಸಿಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.
ನಾವೆಲ್ಲ ಗಾಂಧಿ ಕಟುಂಬಕ್ಕೆ, ಪಕ್ಷಕ್ಕೆ ನಿಷ್ಠೆ ಉಳ್ಳವರು. ಯಾವತ್ತೂ ವ್ಯಕ್ತಿ ಪೂಜೆ ಮಾಡಬಾರದು, ಪಕ್ಷದ ಪೂಜೆ ಮಾಡಬೇಕು ಎಂದರು.
ಸಿದ್ದರಾಮಯ್ಯ ಸಿಎಲ್ಪಿ ನಾಯಕ ಅವರಿಗೆ ಗೌರವ ಕೊಡಲೇಬೇಕು . ಕಾಂಗ್ರೆಸ್ ಶಾಸಕರು ಸೇರಿದಂತೆ ಎಲ್ಲರಿಗೂ ಅವರವರಿಗೆ ಕೊಡಬೇಕಾದ ಗೌರವ ನೀಡಿದೆ ಎಂದರು.
ನನಗೆ ಇನ್ನೇನು ಗೊತ್ತಿಲ್ಲ. ನನಗೆ ಏನೂ ಮಾತನಾಡಬಾರುದು ಎಂದಿದ್ದಾರೆ, ಹಾಗಾಗಿ ನಾನು ಹೆಚ್ಚೇನು ಮಾತನಾಡುವುದಿಲ್ಲ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…