Featured

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಶಾಸಕರ ಕನಸು ,ಇದಕ್ಕಾಗಿ ಎಲ್ಲರೂ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ’ : ಶಾಸಕ ಜೆ.ಎನ್‌. ಗಣೇಶ್‌

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಪಕ್ಷದ 50 ಶಾಸಕರ ಕನಸು ಆಗಿದ್ದು, ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಎಲ್ಲರೂ ಸಿದ್ಧರಿದ್ದೇವೆ’ ಎಂದು ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘2019ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಶಾಸಕರ ಆಶಯದಂತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದ ಪತನವನ್ನೆ ಕಾಯುತ್ತಿರುವ ರಾಜಕೀಯ ವ್ಯಕ್ತಿಗಳ ಸಣ್ಣ ಮಾತು ಕೂಡ ದೊಡ್ಡ ಅಸ್ತ್ರವಾಗುತ್ತಿದೆ.ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಆಕಾಂಕ್ಷಗಳಾಗಿ ಕಾಯುತ್ತಿದ್ದು ಸಂಪುಟ ವಿಸ್ತರಣೆಯ ದಿನವನ್ನೇ ಎದುರು ನೋಡುತ್ತಿದ್ದಾರೆ.ಈ ಮಧ್ಯೆ ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.

ಡಿಸೆಂಬರ್‌ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸ್ಕೃತ ಪಾಠಶಾಲೆ ಅಧ್ಯಕ್ಷ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ ಹಾಜರಿದ್ದರು.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago