ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ. ಅವರು ದುರ್ಬಲರಾದರೆ ಪಕ್ಷವೂ ದುರ್ಬಲಗೊಳ್ಳುತ್ತದೆ” ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಮಧುಗಿರಿಯಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಕ್ಕಲಿಗ ಸಮುದಾಯದ ಬೆಂಬಲದ ಕುರಿತು ಪ್ರತಿಕ್ರಿಯಿಸಿದ್ದು, “ಡಿ.ಕೆ. ಶಿವಕುಮಾರ್ ಅವರನ್ನು ನೋಡಿ ಒಕ್ಕಲಿಗ ಸಮುದಾಯದವರೆಲ್ಲರೂ ಕಾಂಗ್ರೆಸ್‌ಗೆ ವೋಟ್ ಹಾಕ್ತಾರಾ?” ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರ ಅಹಿಂಧ ಹಾಗೂ ಬಹುಜನ ನಾಯಕತ್ವವೇ ಮೂಲ ಕಾರಣ ಎಂದು ಪುನರುಚ್ಚರಿಸಿದ್ದಾರೆ.
ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರ ಕೈಯನ್ನು ಬಲಪಡಿಸುವುದು ಅತ್ಯಗತ್ಯ. ಸಿದ್ದರಾಮಯ್ಯ ಅವರ ನಾಯಕತ್ವದ ಬಲದ ಮೇಲೆಯೇ ಪಕ್ಷದ ಭವಿಷ್ಯ ನಿಂತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ…
ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ : ಕೇಂದ್ರದ ಹೊಸ ಪ್ರಸ್ತಾವನೆ ನವದೆಹಲಿ: ಪ್ರಿಸ್ಕ್ರಿಪ್ಷನ್…
ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ .. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ …
ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ ಮಂಗಳೂರು :…
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…