ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೃಷ್ಟಿಸಿದ್ದ ಮರಿ ಟಿಪ್ಪುಗಳು ನಡೆಸಿದ ಹೇಯಾಕೃತ್ಯದಿಂದ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮತ ಹಾಕಿದರೆ ಸಾಕು ಅವರನ್ನು ಅಮಾಯಕರು ಎಂಬುದು ಕಾಂಗ್ರೆಸ್ ನಿಲುವು. ಕಲ್ಲಿನಿಂದ ಹೊಡೆದರೆ ಜನ ಬದುಕುತ್ತಾರಾ? ಇಂತಹ ಸಂದರ್ಭದಲ್ಲಿ ತಮ್ಮ ಪ್ರಾಣ ಲೆಕ್ಕಿಸದೇ ಪೊಲೀಸರು ಜನರ ರಕ್ಷಣೆಗೆ ನಿಂತಿದ್ದಾರೆ. ಅವರ ಕರ್ತವ್ಯದ ಬಗ್ಗೆ ಮಾತನಾಡುವ ಮೊದಲು ಅವರು ಆತ್ಮ ಸಾಕ್ಷಿ ಕೇಳಿಕೊಳ್ಳಲಿ ಎಂದರು.
ದುಷ್ಕರ್ಮಿಗಳು ಹೇಗೆ ಕಲ್ಲುಗಳನ್ನು ಸಂಗ್ರಹಿಸಿ ತಂದು ಎಸೆದಿದ್ದಾರೆ ಎಂದು ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್ ಈ ದೃಶ್ಯ ನೋಡಿ ಮಾತನಾಡಲಿ, ಐಸಿಯೂ ಒಳಗೆ ಹೋಗಿ ಗಲಾಟೆ ಮಾಡಿದ್ದಾರೆ. ಇಂತವೆಲ್ಲ ಟಿಪ್ಪು ವಂಶಸ್ಥರು ಮಾತ್ರ ಮಾಡುವ ಕೆಲಸ ಇವರನ್ನು ಸಿದ್ದರಾಮಯ್ಯ ಅಮಾಯಕರು ಎನ್ನುತ್ತಾರೆ ಎಂದು ಕಿಡಿಕಾರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…