ಹಾಸನ: ರಾಜಕೀಯದಲ್ಲಿ ಎನೇ ಇದ್ದರೂ ಕೂಡ ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಸಂಬಂಧ ಅಗಾಧವಾದದ್ದು, ರಾಜಕೀಯ ಏನೇ ಇರಲಿ, ಯಾರು ಏನೇ ಹೇಳಿಲಿ ಅವರೇ ನಮ್ಮ ನಾಯಕರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಸಿದ್ದರಾಮಯ್ಯನವರ ನಡುವೆ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ವಾಗ್ವಾದ ನಡೆದ ನಡುವೆ ರೇವಣ್ಣ ಈ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅರಸೀಕೆರೆ ತಾಲೂಕಿನ ಗಂಗೆಮಡು ಗ್ರಾಮದಲ್ಲಿ ಕಾಗಿನೆಲೆ ಕನಕಪೀಠದಿಂದ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ರೇವಣ್ಣ ಜೊತೆಯಾಗಿ ಪಾಲ್ಗೊಂಡು ಮಾತನಾಡಿದರು.
ಸಿದ್ದರಾಮಯ್ಯ ಅವರ ವಿರುದ್ಧ ನಾನೆಂದೂ ಕೂಡ ಸಣ್ಣದಾಗಿ ಮಾತನಾಡಲು ಹೋಗಲ್ಲ. ರಾಜಕೀಯದಲ್ಲಿ ಏರುಪೇರು ಸಹಜ. ಆದರೆ, ವಿಶ್ವಾಸಕ್ಕೆ ಎಂದೂ ಕೂಡ ಧಕ್ಕೆ ಬರಬಾರದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…