Featured

ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್‌.ಸಿ ಬಾಲಕೃಷ್ಣ – vishwanews24

ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್‌.ಸಿ ಬಾಲಕೃಷ್ಣ

ಬೆಂಗಳೂರು: ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅಂಥವರ ಆಶೀರ್ವಾದ ಇಲ್ಲದೇ ಕಾಂಗ್ರೆಸ್‌ ಪಕ್ಷ ಬೆಳೆಯೋದಕ್ಕೆ ಸಾಧ್ಯನೇ ಇಲ್ಲ ಎಂದು ಮಾಗಡಿ ಶಾಸಕ ಹೆಚ್‌.ಸಿ ಬಾಲಕೃಷ್ಣ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ರೀತಿಯನ್ನ ಶ್ಲಾಘಿಸಿದರು. ಅಲ್ಲದೇ ಮುಂದಿನ ಸಿಎಂ ಡಿಕೆ ಶಿವಕುಮಾರ್‌ ಅವರನ್ನ ಕೊಂಡಾಡಿದರು.

ಇದನ್ನೂ ಓದಿ: 

ಡಿಕೆ ಶಿವಕುಮಾರ್  ಅವರು ಸಿಎಂ ಆಗ್ತಿರೋದು ಸಂತೋಷ ಆಗ್ತಿದೆ. ಇದೊಂದು ಹೊಸ ಜವಾಬ್ದಾರಿ. ಸಿದ್ದರಾಮಯ್ಯರಿಗೂ ನಾವು ಅಭಿನಂದನೆ ಸಲ್ಲಿಸುತ್ತೇವೆ. ಡಿಕೆ ಶಿವಕುಮಾರ್ ಪಕ್ಷಕ್ಕೆ ದುಡಿದ್ದಾರೆ, ಬಿಜೆಪಿ ಅವರು ಕಷ್ಟ ಕೊಟ್ಟರೂ, ಜೈಲಿಗೆ ಹಾಕಿದ್ರು ಡಿಕೆಶಿ ಪಕ್ಷ ನಿಷ್ಠೆ ಬಿಟ್ಟಿಲ್ಲ. ಸ್ವತಂತ್ರ ಅಭ್ಯರ್ಥಿ ಆಗಿ ಗೆದ್ದಾಗ ದೇವೇಗೌಡರು ಮಂತ್ರಿ ಆಗೋ ಆಫರ್ ಕೊಟ್ಟರೂ, ಬಿಜೆಪಿ ಸಿಎಂ ಆಫರ್‌ ಕೊಟ್ಟರೂ ಅವರು ಹೋಗಲಿಲ್ಲ. ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು. ಹೊಸ ನಾಯಕತ್ವಕ್ಕೆ ಇದು ಅವಶ್ಯಕತೆ ಇದೆ. ಆದ್ರೆ ಎಷ್ಟು ಆಗಬೇಕು ಅನ್ನೋದನ್ನ ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago