Featured

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ : 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್ ದಾಖಲು  – Vishwanews24

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ : 9 ಮಂದಿ ಹಿಂದೂ ಕಾರ್ಯಕರ್ತರ

ವಿರುದ್ದ ಎಫ್‌ಐಆರ್ ದಾಖಲು

ಮಡಿಕೇರಿ: ಕೊಡಗು ಜಿಲ್ಲಾ ಪ್ರವಾಸದ ವೇಳೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ, 9 ಬಿಜೆಪಿ ಹಿಂದೂಪರ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಮಡಿಕೇರಿ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 9 ಮಂದಿ ಬಿಜೆಪಿ, ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ FIR ದಾಖಲು – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago