Featured

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್‌ನವರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ  : ರೇಣುಕಾಚಾರ್ಯ – Vishwanews24

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್‌ನವರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ  : ರೇಣುಕಾಚಾರ್ಯ

ಬೆಂಗಳೂರು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್‌ನವರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕುತಂತ್ರಿಗಳೇ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಪ್ರತಿಭಟನೆಯ ಸಂದರ್ಭ ಈ ರೀತಿ ಮಾಡಿ ಬಿಜೆಪಿಯವರ ಮೇಲೆ ವೃಥಾ ಆರೋಪ ಹೊರಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಅವರನ್ನು ವಿರೋಧಿಸುವವರು ಕಾಂಗ್ರೆಸ್‌ನಕ್ಕೇ ಹಲವರಿದ್ದಾರೆ. ಹೀಗಾಗಿ ಅವರ ಪಕ್ಷದವರು ಈ ರೀತಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯ ಎಸಗಲು ಸಾಧ್ಯವಿಲ್ಲ ಎಂದವರು ತಿಳಿಸಿದರು.

ಮಹಾತ್ಮ ಗಾಂಧೀಜಿಯನ್ನು ಕೊಂದವರು ನನ್ನನ್ನ ಬಿಡ್ತಾರಾ?? : ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಸಿದ್ದರಾಮಯ್ಯ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago