ಬೆಂಗಳೂರು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್‌ನವರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕುತಂತ್ರಿಗಳೇ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಪ್ರತಿಭಟನೆಯ ಸಂದರ್ಭ ಈ ರೀತಿ ಮಾಡಿ ಬಿಜೆಪಿಯವರ ಮೇಲೆ ವೃಥಾ ಆರೋಪ ಹೊರಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರನ್ನು ವಿರೋಧಿಸುವವರು ಕಾಂಗ್ರೆಸ್‌ನಕ್ಕೇ ಹಲವರಿದ್ದಾರೆ. ಹೀಗಾಗಿ ಅವರ ಪಕ್ಷದವರು ಈ ರೀತಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯ ಎಸಗಲು ಸಾಧ್ಯವಿಲ್ಲ ಎಂದವರು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…