ಬೆಂಗಳೂರು: ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ ಅಕ್ಕಪಕ್ಕ ಕುಳಿತ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪರಮೇಶ್ವರ್ ಕುಳಿತ್ತಿದ್ದಾರೆ.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…