Featured

ಸಿದ್ದರಾಮಯ್ಯ ಜೆಡಿಎಸ್‌‌ ಪಕ್ಷವನ್ನು ಮುಗಿಸಬೇಕೆನ್ನುವ ಹುನ್ನಾರ ಮಾಡುತ್ತಿದ್ದಾರೆ : ಹೆಚ್‌ಡಿಕೆ – Vishwanews24

ಸಿದ್ದರಾಮಯ್ಯ ಜೆಡಿಎಸ್‌‌ ಪಕ್ಷವನ್ನು ಮುಗಿಸಬೇಕೆನ್ನುವ ಹುನ್ನಾರ ಮಾಡುತ್ತಿದ್ದಾರೆ : ಹೆಚ್‌ಡಿಕೆ – Vishwanews24

ಬೆಂಗಳೂರು: “ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಶಾಸಕರ ಬ್ರೈನ್‌ ವಾಶ್ ಮಾಡುತ್ತಿದ್ದು, ಜೆಡಿಎಸ್‌‌ ಅನ್ನು ಮುಗಿಸಬೇಕು ಎನ್ನುವ ಹುನ್ನಾರ ಅವರದ್ದು” ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದ ಸದಸ್ಯರನ್ನು ಸಿದ್ದರಾಮಯ್ಯ ಅವರು ಸಂಪರ್ಕಿಸಿದ್ದು, ಬ್ರೈನ್‌ ವಾಶ್ ಮಾಡಿ ಹೈಜಾಕ್‌ ಮಾಡಲು ಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

“ನಮ್ಮ ಬಗ್ಗೆ ಸುಖಾಸುಮ್ಮನೆ ಆರೋಪ ಮಾಡುವುದು ಬೇಡ. ಜೆಡಿಎಸ್‌ನಿಂದ ಶಕ್ತಿ ಪಡೆದುಕೊಂಡು ನಮ್ಮ ಕುರಿತು ಮಾತನಾಡುವ ಅವಶ್ಯಕತೆ ಇಲ್ಲ. ಪಕ್ಷ ಬಿಡಲು ಯಾರು ಒಂದು ಹೆಜ್ಜೆ ಇಟ್ಟಿದ್ದಾರೆ. ಯಾರು ಎರಡೂ ಕಾಲು ಆಚೆ ಇಟ್ಟಿದ್ದಾರೆ ಎನ್ನುವುದು ತಿಳಿದಿದೆ” ಎಂದಿದ್ದಾರೆ.

“ಅಭ್ಯರ್ಥಿಗಳ ಪಟ್ಟಿಯನ್ನು ನಾನು ಮೊದಲೇ ಪ್ರಕಟಿಸಲಿದ್ದು, ಜನವರಿ 2022ರಲ್ಲಿ ಪ್ರಕಟಿಸಲಾಗುತ್ತದೆ. ಇದರಿಂದ ಹೊಸಬರಿಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಸಮಯ ಸಿಕ್ಕಂತಾಗುತ್ತದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

19 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

19 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago